Mankalu vaidya Uttara Kannada district minister

ಜೂ.22 ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರು ಕಾರ್ಯಕ್ರಮ ಎಲ್ಲಿ? ವಿವರ ನೋಡಿ.

67

karwar news:- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರು ಜೂನ್ 22 ಜಿಲ್ಲಾಯಲ್ಲಿ ಇದ್ದು ಹೊನ್ನಾವರದಲ್ಲಿ ಬೆಳಗ್ಗೆ 10 ಗಂಟೆಗೆ ಅವರ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಸಿಗಲಿದ್ದಾರೆ.

ಹೊನ್ನಾವರದ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ರವರು ಸಾರ್ವಜನಿಕರ ಭೇಟಿಗೆ ಸಿಗಲಿದ್ದು ಈ ವೇಳೆ ಜಿಲ್ಲೆಯ ಜನರು ಅಲ್ಲಿ ಭೇಟಿಯಾಗಬಹುದಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!