Rain alart Karnataka

ಮುಂದಿನ ಮೂರು ಗಂಟೆಯಲ್ಲಿ ಐದು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸೂಚನೆ

123

Weather forecast:- ಐದು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ:-ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ ನಾಲ್ಕು ತಿಂಗಳು ಭಾರಿ ವಾಹನಗಳಿಗೆ ಬಂದ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿವ ಸೂಚನೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಗಂಟೆಗೆ 50 kmph ವೇಗದಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ಇನ್ನು ಮಳೆ (Rain)ಸಂದರ್ಭದಲ್ಲಿ ಎಲೆಕ್ಟ್ರಿಕ್ ಉಪಕರಣಗಳನ್ನ ಆಫ್ ಮಾಡುವಂತೆ ಮನವಿ ಮಾಡಲಾಗಿದ್ದು ,ಮಳೆ ಬರುವಾಗ ಶಿಥಿಲ ಕಟ್ಟಡ, ಮರದ ಕೆಳಗಡೆ ನಿಲ್ಲದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನಿನ್ನೆ ರಾಜ್ಯದಲ್ಲಿ ಎಷ್ಟೆಷ್ಟು ಮಳೆ ವಿವರ ಹೀಗಿದೆ.

ಬೆಳಗಾವಿ : 3.0MM
ಧಾರವಾಡ : 0.8MM
ಕಾರಾವಾರ : 10.99MM
ಗದಗ : 3.6MM
ಹೊನ್ನಾವಾರ : 5.4MM
ಶಿರಾಲಿ : 9.4MM
ಚಿತ್ರದುರ್ಗ : 1.2MM
ಮಂಗಳೂರು ನಗರ : 122.MM
ಪಣಂಬೂರು : 8.6MM
ಮುಲ್ಕಿ : 40MM
ಮೈಸೂರು : 3.0 MM
ಗೋಣಿಗೊಪ್ಪಲು : 31.5MM
ಆಗುಂಬೆ : 73.5 MM




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!