BREAKING NEWS
Search

ಸಾಗರ|ಪ್ರತಿಷ್ಠಿತ ಗಣಪತಿ ಬ್ಯಾಂಕಿನ ಅಧ್ಯಕ್ಷರಾಗಿ ವಿ.ಶಂಕರ್

391

ಸಾಗರ : ಮಲೆನಾಡಿನ ಅತ್ಯಂತ ಪ್ರತಿಷ್ಠಿತ ಹಾಗೂ ಶ್ರೀಮಂತ ಬ್ಯಾಂಕ್ ಎನಿಸಿಕೊಂಡಿರುವ, ಸಾಗರದ ಗಣಪತಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿ ಸಾಗರದ ವಿ,ಶಂಕರ್ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರದ ವಿನೋಬ ನಗರದ ವಾಸಿಯಾಗಿರುವ ಶಂಕರ್ ವಕೀಲರಾಗಿ,ಹಾಡುಗಾರರಾಗಿ,ಪತ್ರಕರ್ತರಾಗಿ ,ಸಾಹಿತಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡವರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!