School holiday| ಕರಾವಳಿ ಈ ಜಿಲ್ಲೆಯ ಶಾಲಾಕಾಲೇಜಿಗೆ ರಜೆ ಘೋಷಣೆ.

School Holiday | ಕರಾವಳಿ ಈ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ವಿವರ ನೋಡಿ
school Holidays 1 school Holidays 1

School holiday| ಕರಾವಳಿ ಈ ಜಿಲ್ಲೆಯ ಶಾಲಾಕಾಲೇಜಿಗೆ ರಜೆ ಘೋಷಣೆ.

ಮಂಗಳೂರಿನಲ್ಲಿ (Mangalore) ಜುಲೈ 23 ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ:-Rain|ಮಳೆ ಅಬ್ಬರ -6 ಸೇತುವೆಗಳು ಮುಳುಗಡೆ

ಹವಾಮಾನ ಇಲಾಖೆ ನೀಡಿರುವ ಆರೆಂಜ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.

Advertisement

ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಹೊರಡಿಸಿದ ಆದೇಶದಂತೆ, ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಿಗೆ ಜುಲೈ 23 ರಂದು  ರಜೆ ಘೋಷಿಸಲಾಗಿದೆ.

ಅಂಗನವಾಡಿಯಿಂದ ದ್ವಿತೀಯ ಪಿಯುಸಿ ವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement