BREAKING NEWS
Search

ಓಂ ಬೀಚ್ ನಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಮುದ್ರ ಪಾಲಾದ ಹಾನಗಲ್ ವ್ಯಕ್ತಿ

7423

ಕಾರವಾರ :- ಕಲ್ಲು ಬಂಡೆಯ ಮುಂದೆ ಸೆಲ್ಫಿ ತೆಗಿಯಲು ಹೋದ ಯುವಕ ಕಾಲುಜಾರಿ ಬಿದ್ದು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ಮಧ್ಯಾನ ನಡೆದಿದೆ. ಹಾನಗಲ್ ಮೂಲದ ಶೇಕಪ್ಪ ಕಮಾಟಿ (35) ಸಮುದ್ರಪಾಲಾದ ವ್ಯಕ್ತಿಯಾಗಿದ್ದು
ಇಂದು ಮಧ್ಯಾನ ಹಾನಗಲ್ ನಿಂದ ಗೋಕರ್ಣಕ್ಕೆ 12 ಜನರೊಂದಿಗೆ ಆಗಮಿಸಿದ್ದ ಈತ ಓಂ ಬೀಜ್ ನ ಬಲಭಾಗದಲ್ಲಿರಿವ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದು ಈವೇಳೆ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾನೆ.


ಲೈಫ್ ಗಾರ್ಡಗಳು ರಕ್ಷಿಸುವ ಪ್ರಯತ್ನ ಮಾಡಿದರಾದರೂ ರಕ್ಷಣೆ ಸಾಧ್ಯವಾಗಿಲ್ಲ. ಈತನ ಶವಕ್ಕಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತಿದ್ದು ,ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!