ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 130 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ನಾಲ್ಕು ಜನರು ಮಾತ್ರ ಕರೋನಕ್ಕೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆದಿದ್ದರಿಂದ ಕರೋನಾ ಸೋಂಕಿನ ಸಂಖ್ಯೆ ಸಹ ಇಳಿಮುಖವಾಗಿದೆ.ಶಿವಮೊಗ್ಗ ಭದ್ರಾವತಿ ಹೊರತುಪಡಿಸಿದರೆ ಉಳಿದ ಭಾಗದಲ್ಲಿ ಬಹುತೇಕ ಸೋಂಕಿನ ಸಂಖ್ಯೆ ಇಳಿಕೆ ಕಂಡಿದೆ.
