Bjp leader Bhanuprakash suffered a heart attack during a protest against price hikes in shivamogga city

SHIVAMOGGA| ಬಿಜೆಪಿ ಹಿರಿಯ ನಾಯಕ ಭಾನುಪ್ರಕಾಶ್ ನಿಧನ

96

SHIVAMOGGA NEWS:- ಬಿಜೆಪಿಯ ಹಿರಿಯ ಮುಖಂಡ ,ರಾಜ್ಯ ಸಂಚಾಲಕರು ಆಗಿದ್ದ ಶಿವಮೊಗ್ಗದ ಭಾನುಪ್ರಕಾಶ್ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಸೋಮವಾರ ಬಿಜೆಪಿ ಯಿಂದ ರಾಜ್ಯ ಸರ್ಕಾರದ ಪೆಟ್ರೋಲ್ ಏರಿಕೆ ಕುರಿತು ನಡೆಯುತಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅವರಿಗೆ ಹೃದಯಾಘಾತವಾಗಿತ್ತು.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!