Siddapur|ಪರೀಕ್ಷೆಯಲ್ಲಿ ಫೇಲಾಗುವ ಭಯ -ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಿದ್ದಾಪುರದ ಕಾನಸೂರಿನಲ್ಲಿ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ಬಿಕಾಂ ವಿದ್ಯಾರ್ಥಿ ಅಭಿರಾಮ್ ವೆಂಕಟರಮಣ ಹೆಗಡೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Karnataka crime news kannadavani news logo Karnataka crime news kannadavani news logo
Crime news -kannadavani

Siddapur|ಪರೀಕ್ಷೆಯಲ್ಲಿ ಫೇಲಾಗುವ ಭಯ -ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

 

 ಕಾರವಾರ  :- ಪರೀಕ್ಷೆಯಲ್ಲಿ ಫೇಲಾಗುತಗತೇನೆ ಎಂಬ ಭಯಕ್ಕೆ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(siddapur) ತಾಲೂಕಿನ ಕಾನಸೂರಿನ ಕಲಕಟ್ಟೆಯಲ್ಲಿ ನಡೆದಿದೆ.

ಅಭಿರಾಮ ವೆಂಕಟರಮಣ ಹೆಗಡೆ (2೦ ವರ್ಷ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ.

Advertisement

ಉಡುಪಿಯಲ್ಲಿ ಬಿಕಾಂ ದ್ವಿತೀಯ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ ತಾನು ಫೇಲಾಗುತ್ತೇನೆ ಎಂದು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಕಲೆಹಾಕಿ ಶವವನ್ನು ಸಿದ್ದಾಪುರದ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement