Siddapur |ಸಿದ್ದಾಪುರದಲ್ಲಿ ಚಿರತೆ ದಾಳಿ-ಕರು ಸಾವು

Siddapur’:ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸಗದ್ದೆಯಲ್ಲಿ ಚಿರತೆ ದಾಳಿ ನಡೆಸಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಅರ್ಧಭಾಗವನ್ನು ತಿಂದುಹಾಕಿದ ಘಟನೆ ನಡೆದಿದೆ. ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಸಿದ್ದಾಪುರ ತಾಲೂಕಿನ ಹೊಸಗದ್ದೆಯಲ್ಲಿ ಚಿರತೆ ದಾಳಿಯಿಂದ ಸಾವನ್ನಪ್ಪಿದ ಕರು ಹಾಗೂ ಗ್ರಾಮದಲ್ಲಿ ಆತಂಕದ ವಾತಾವರಣ. ಸಿದ್ದಾಪುರ ತಾಲೂಕಿನ ಹೊಸಗದ್ದೆಯಲ್ಲಿ ಚಿರತೆ ದಾಳಿಯಿಂದ ಸಾವನ್ನಪ್ಪಿದ ಕರು ಹಾಗೂ ಗ್ರಾಮದಲ್ಲಿ ಆತಂಕದ ವಾತಾವರಣ.
ಸಿದ್ದಾಪುರ ತಾಲೂಕಿನ ಹೊಸಗದ್ದೆಯಲ್ಲಿ ಚಿರತೆ ದಾಳಿಯಿಂದ ಸಾವನ್ನಪ್ಪಿದ ಕರು ಹಾಗೂ ಗ್ರಾಮದಲ್ಲಿ ಆತಂಕದ ವಾತಾವರಣ.

Siddapur |ಸಿದ್ದಾಪುರದಲ್ಲಿ ಚಿರತೆ ದಾಳಿ-ಕರು ಸಾವು.

 

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(siddapur) ತಾಲೂಕಿನ ಹೊಸಗದ್ದೆಯಲ್ಲಿ ಚಿರತೆ ಚಿರತೆ ಪ್ರತ್ಯಕ್ಷವಾಗಿದ್ದು ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ದಾಳಿ ನಡೆಸಿ ಅರ್ಧಕ್ಕೆ ತಿಂದು ಹೋದ ಘಟನೆ ನಡೆದಿದೆ.

,ಇದನ್ನೂ ಓದಿ:-Siddapur|ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ-ಸ್ಥಳದಲ್ಲೇ ಸಾವು

Advertisement

ಹಸರಗೋಡ ಗ್ರಾಮದ ಹೊಸಗದ್ದೆಯ ಶ್ರೀಧರ್ ಪರಮೇಶ್ವರ ಹೆಗಡೆ ಎಂಬುವವರಿಗೆ ಸೇರಿದ ಕರು ಇದಾಗಿದ್ದು ,ಮುಂಜಾನೆವೇಳೆ ದಾಳಿ ಮಾಡಿದ ಚಿರತೆ ಹಸುವಿನ ಕರುವಿನ ಅರ್ಧಭಾಗ ತಿಂದುಹಾಕಿ ನಂತರ ಬಿಟ್ಟು ತೆರಳಿದೆ.ಸಿದ್ದಾಪುರ ತಾಲೂಕಿನ ಕಾನಸೂರು ಸೇರಿದಂತೆ ಇತರ ಭಾಗದಲ್ಲಿ ಸಂಚರಿಸುತ್ತಿರುವ ಚಿರತೆ ಆಗಾಗ ಶ್ವಾನಗಳು ,ಹಸುಗಳ ಮೇಲೆ ದಾಳಿ ನಡೆಸುತಿದ್ದು ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement