ಶಿರಸಿ:ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

3719

ಕಾರವಾರ :- ಶಾಲೆಯ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ(sirsi) ಶಿರಸಿ ನಗರದ ಪ್ರೊಗ್ರೆಸ್ಸಿವ್ ಪ್ರೌಢಶಾಲೆಯಲ್ಲಿ ನಡೆದಿದೆ.

(Shovamogga) ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆಯನ್ ಬಾಬು ಶೇಖ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು ಈತ ಒಂಬತ್ತನೇ ತರಗತಿಯಲ್ಲಿ ಓದುತಿದ್ದ.

ಮನೆಯಲ್ಲಿ ಪೋಷಕರು ಬಯ್ದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ನಿಕರ ಕಾರಣ ತಿಳಿದುಬರಬೇಕಿದೆ.

ಬಾವಿಯಿಂದ ಶವವನ್ನು ಅಗ್ನಿಶಾಮಕ ದಳ,ಪೊಲೀಸ್ ಸಿಬ್ಬಂದಿಗಳು ಸ್ಥಳೀಯ ಜನರ ಸಹಾಯದಿಂದ ಮೇಲೆತ್ತಿದ್ದು ಶಿರಸಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!