BREAKING NEWS
Search

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ವರ್ಗಾವಣೆ-ವಿವರ ನೋಡಿ.

1152

ಕಾರವಾರ :- ಯಾವುದೇ ಕಾಂಟ್ರವರ್ಸಿಗಳಿಲ್ಲದೇ ದಕ್ಷತೆಯಿಂದ ಜಿಲ್ಲೆಯ ಅಪರಾಧಗಳನ್ನು ಪತ್ತೆ ಮಾಡುವಲ್ಲಿ ತಮ್ಮದೇ ಆದ ಚಾಪು ಮೂಡುಸಿದ್ದ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ರವರು ಗದಗಕ್ಕೆ ವರ್ಗಾವಣೆಗೊಂಡಿದ್ದಾರೆ.

ಅವರ ಸ್ಥಾನಕ್ಕೆ ಡಾ.ಸುಮನ್ ಡಿ ಪೆನ್ನೇಕರ್ ರವರನ್ನು ವರ್ಗಾವಣೆ ಮಾಡಲಾಗಿದೆ. ಇವರು ಮೂಲತಹಾ ಬೆಳಗಾವಿಯವರಾಗಿದ್ದು 2013 ರ ಐಪಿಎಸ್ ಬ್ಯಾಚ್ ನವರಾಗಿದ್ದಾರೆ. ಇವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!