SSLC ಪೂರ್ವಸಿದ್ದತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ|ವಿವರ ನೋಡಿ

295

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಸಾಲಿನ ಎಸ್ ಎಸ್ ಎಲ್ ಸಿ (SSLC) ಪೂರ್ವ ಸಿದ್ಧತಾ ಪರೀಕ್ಷೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ.

ಫೆ. 23 ರಿಂದ ಮಾರ್ಚ್ 1 ರವರೆಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.

ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.

ಫೆಬ್ರವರಿ 23- ಪ್ರಥಮ ಭಾಷೆ.
ಫೆಬ್ರವರಿ 24- ದ್ವೀತಿಯ ಭಾಷೆ.
ಫೆಬ್ರವರಿ 25- ತೃತೀಯ ಭಾಷೆ.
ಫೆಬ್ರವರಿ 27- ಗಣಿತ
ಫೆಬ್ರವರಿ 28- ವಿಜ್ಞಾನ
ಮಾರ್ಚ್ 1- ಸಮಾಜ ವಿಜ್ಞಾನ

ಇಲಾಖೆಯಿಂದ ಹೊರಡಿಸಿದ ಸುತ್ತೋಲೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!