ಗುರುವಾರದ ದಿನ ಭವಿಷ್ಯ .

558

ಇಂದಿನ ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು,ಮಾಘಮಾಸ,
ಶುಕ್ಲಪಕ್ಷ, ನವಮಿ,
ಗುರುವಾರ, ರೋಹಿಣಿ ನಕ್ಷತ್ರ
ರಾಹುಕಾಲ: 02:05 ರಿಂದ 03:33
ಗುಳಿಕಕಾಲ: 09:42 ರಿಂದ 11:10
ಯಮಗಂಡಕಾಲ: 06:47 ರಿಂದ 08:14

ಮೇಷ: ಸ್ತ್ರೀಯರಿಂದ ಅದೃಷ್ಟ, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆಯಲ್ಲಿ ಮನಸ್ತಾಪ.

ವೃಷಭ: ಉದ್ಯೋಗ ದೊರಕಿ ನೆಮ್ಮದಿ ಪ್ರಾಪ್ತಿ, ಪ್ರಯಾಣ ಮಾಡುವ ಸಂದರ್ಭ ಬರುವುದು, ಸಹೋದ್ಯೋಗಿಗಳಿಂದ ನಷ್ಟ.

ಮಿಥುನ: ಸಹೋದರಿಯಿಂದ ಧನಾಗಮನ, ಸಾಲಗಾರರ ಚಿಂತೆ, ಬಂಧು ಬಾಂಧವರಿಂದ ತೊಂದರೆ.

ಕಟಕ: ಸ್ವಸಾಮಥ್ರ್ಯದಿಂದ ಹೆಸರು ಮತ್ತು ಸಂಪಾದನೆ, ಮನೆಯ ವಾತಾವರಣ ಕಲುಷಿತ, ಅಹಂಭಾವ.

ಸಿಂಹ: ಆರೋಗ್ಯ ಸಮಸ್ಯೆ ಮತ್ತು ಶತ್ರುಗಳು ಅಧಿಕ, ದಾಂಪತ್ಯದಲ್ಲಿ ಮನಸ್ತಾಪ, ಉದ್ಯೋಗದ ಶುಭವಾರ್ತೆ.

ಕನ್ಯಾ: ಸಾಲ ಮಾಡುವ ಸಂದರ್ಭ, ಕುಟುಂಬ ವಿಚಾರವಾಗಿ ಸಮಸ್ಯೆ, ಅಧಿಕ ನಷ್ಟ.

ತುಲಾ: ಆಕಸ್ಮಿಕವಾಗಿ ಉದ್ಯೋಗ ಬಡ್ತಿ, ದಾಂಪತ್ಯ ಕಲಹ, ಬಂಧುಗಳ ವಿರುದ್ಧ ಜಯ.

ವೃಶ್ಚಿಕ: ಮಕ್ಕಳಿಂದ ಮನೆಯಲ್ಲಿ ಕಲಹ, ಉದ್ಯೋಗನಿಮಿತ್ತ ಪ್ರಯಾಣ, ಮಾನಸಿಕವಾಗಿ ನೆಮ್ಮದಿ ಭಂಗ.

ಧನಸ್ಸು: ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಡನೆ ಜಗಳ, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಜಯ.

ಮಕರ: ಆಕಸ್ಮಿಕವಾಗಿ ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ಆತ್ಮವಿಶ್ವಾಸ ಅಧಿಕ, ಹೆಣ್ಣು ಮಕ್ಕಳಿಂದ ಸಹಾಯ.

ಕುಂಭ: ಸ್ನೇಹಿತರು ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸಾಲದ ಸಹಾಯ ಲಭಿಸುವುದು.

ಮೀನ: ಸಾಲ ಮರುಪಾವತಿ, ಸ್ವಯಂಕೃತಾಪರಾಧದಿಂದ ಶತ್ರುಗಳು ಅಧಿಕ, ಮಕ್ಕಳಿಂದ ನಿದ್ರಾಭಂಗ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!