ಶನಿವಾರದ ದಿನ ಭವಿಷ್ಯ.

560

ಇಂದಿನ ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಮಾಘಮಾಸ,
ಶುಕ್ಲ ಪಕ್ಷ,ಪಂಚಮಿ,
ಶನಿವಾರ, ಉತ್ತರ ಭದ್ರಪದ ನಕ್ಷತ್ರ
ರಾಹುಕಾಲ: 9:42 ರಿಂದ 11:09
ಗುಳಿಕಕಾಲ: 06:47 ರಿಂದ 8:15
ಯಮಗಂಡಕಾಲ: 02:04 ರಿಂದ 03:31

ಮೇಷ: ಅಧಿಕ ಖರ್ಚು, ಕುಟುಂಬದಲ್ಲಿ ವಾಗ್ವಾದ, ನಿದ್ರಾಭಂಗ, ಸಾಲದ ಚಿಂತೆ ಅಧಿಕ.ಆರೋಗ್ಯ ಮಾಧ್ಯಮ.

ವೃಷಭ: ಅನಗತ್ಯ ಮಾತು, ಆರ್ಥಿಕವಾಗಿ ಅನುಕೂಲ, ದಾಂಪತ್ಯ ಕಲಹ.ಹಣ ವ್ಯಯ,ಶೀತ,ಜ್ವರ ಭಾದೆ.

ಮಿಥುನ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಹೆಣ್ಣು ಮಕ್ಕಳಿಂದ ಅನುಕೂಲ, ಸ್ವಂತ ವ್ಯಾಪಾರದಲ್ಲಿ ನಷ್ಟ.

ಕಟಕ: ಪ್ರಯಾಣದ ಆಲೋಚನೆ, ಮಿತ್ರರೊಡನೆ ಮನಸ್ತಾಪ, ಅನಗತ್ಯ ವಿಚಾರವಾಗಿ ನೋವು.

ಸಿಂಹ: ಮಾನಸಿಕವಾಗಿ ನೋವು, ಉದ್ಯೋಗ ಒತ್ತಡ, ಆಕಸ್ಮಿಕ ಧನ ನಷ್ಟ, ಮಿತ್ರರಿಂದ ಆರ್ಥಿಕ ನೆರವು, ಉದ್ಯೋಗದ ಭರವಸೆ.

ಕನ್ಯಾ: ಶುಭ ಕಾರ್ಯಗಳಿಗೆ ಅನುಕೂಲ, ಸ್ನೇಹಿತರ ಸಂಪರ್ಕ, ದಾಯಾದಿ ಕಲಹ, ತಂದೆಗೆ ನೋವು.

ತುಲಾ: ಉದ್ಯೋಗ ಕಳೆದುಕೊಳ್ಳುವ ಭೀತಿ, ತಂದೆಯ ಆರೋಗ್ಯ ವ್ಯತ್ಯಾಸ, ಧನ ನಷ್ಟ.

ವೃಶ್ಚಿಕ: ದಾಂಪತ್ಯ ಕಲಹ, ಮಕ್ಕಳಿಂದ ಕಿರಿಕಿರಿ, ಅಪಮಾನ, ಆರ್ಥಿಕ ಸಂಕಷ್ಟಗಳಿಗೆ ಮುಕ್ತಿ.

ಧನಸ್ಸು: ಸ್ಥಿರಾಸ್ತಿಯಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಆರೋಗ್ಯ ಸಮಸ್ಯೆ ಕಾಡುವುದು.

ಮಕರ: ಶುಭಕಾರ್ಯದ ಯೋಗ, ಸ್ವಯಂಕೃತ ಅಪರಾಧದಿಂದ ಸಮಸ್ಯೆ, ಮಕ್ಕಳ ಭವಿಷ್ಯದ ಚಿಂತೆ.

ಕುಂಭ: ಸಾಲಗಾರರೊಂದಿಗೆ ವಾಗ್ವಾದ, ಪ್ರೀತಿ ಪ್ರೇಮ ವಿಚಾರದಲ್ಲಿ ಸಂಕಷ್ಟ, ಮಾನಸಿಕ ಉದ್ವೇಗ, ಆತುರದಿಂದ ತೊಂದರೆ.

ಮೀನ: ಬಂಧು ಬಾಂಧವರೊಂದಿಗೆ ಕಿರಿಕಿರಿ, ಗುರುಗಳಿಂದ ಪ್ರಶಂಸೆ, ದಾಯಾದಿ ಕಲಹ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!