Astrology

ಸೋಮವಾರದ ದಿನ ಭವಿಷ್ಯ.

508

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಶುಕ್ಲ ಪಕ್ಷ.
ವಾರ: ಸೋಮವಾರ, ತಿಥಿ : ದಶಮಿ,
ನಕ್ಷತ್ರ: ಮೃಗಶಿರಾ,
ರಾಹುಕಾಲ: 8.12 ರಿಂದ 9.40
ಗುಳಿಕಕಾಲ: 2.06 ರಿಂದ 3.34
ಯಮಗಂಡಕಾಲ: 11.09 ರಿಂದ 12.37

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕವಾಗಿ ಅಧಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.

ವೃಷಭರಾಶಿ:- ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ, ನಿರುದ್ಯೋಗಿಗಳಿಗೆ ಪ್ರಗತಿ, ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮನಸ್ಸಿನಲ್ಲಿ ಆತಂಕ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನರಾಶಿ:ಜಾಣ್ಮೆಯಿಂದ ಮುಂಭಡ್ತಿ, ಹೆಚ್ಚಿನ ಜವಾಬ್ದಾರಿ, ಯತ್ನ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಹೋಗುವ ಸಾಧ್ಯತೆ, ಆಕಸ್ಮಿಕ ಸಮಸ್ಯೆಗೆ ಸಿಲುಕುವಿರಿ.

ಕಟಕರಾಶಿ: ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ, ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ, ಗೆಳೆಯರೊಂದಿಗೆ ಕಲಹ, ಮನಸ್ಸಿನಲ್ಲಿ ನಾನಾ ಚಿಂತೆ, ದ್ರವ್ಯ ನಷ್ಟ, ತೀರ್ಥಕ್ಷೇತ್ರ ದರ್ಶನ.

ಸಿಂಹರಾಶಿ: ದಾಂಪತ್ಯದಲ್ಲಿ ಸಂತಸ, ಆರೋಗ್ಯದಲ್ಲಿ ಚೇತರಿಕೆ, ದಾಯಾದಿ ಕಲಹ, ಮಹಿಳೆಯರಿಗೆ ಬಡ್ತಿ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ, ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರ,

https://kannadavani.news/thulunadu-history-karnataka-mangaloru-udupi-aalupuru-kingdom-story/

ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು, ಈ ದಿನ ಮಿಶ್ರಫಲ.

ವೃಶ್ಚಿಕ: ನಂಬಿಕೆ ದ್ರೋಹ, ಅನ್ಯರಲ್ಲಿ ವೈಮನಸ್ಯ, ಋಣಭಾದೆ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.

ಧನಸ್ಸು: ಮನಸ್ಸಿನ ಮೇಲೆ ದುಷ್ಟ ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ, ಅಧಿಕಾರಿಗಳಿಂದ ತೊಂದರೆ, ಈ ದಿನ ಶುಭ ಫಲ.

ಕುಂಭ: ಮನಸ್ಸಿನಲ್ಲಿ ಆತಂಕ, ಪಿತ್ರಾರ್ಜಿತ ಆಸ್ತಿ ಸಮಸ್ಯೆ, ಅಧಿಕಾರಿಗಳಿಂದ ಕಿರಿಕಿರಿ, ಸ್ನೇಹಿತರಿಂದ ತೊಂದರೆ, ಸಹೋದರರಿಂದ ಅನುಕೂಲ.

ಮೀನ: ಆಕಸ್ಮಿಕ ಧನಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!