ಗುರುವಾರದ ದಿನ ಭವಿಷ್ಯ.

530

ಶ್ರೀಪ್ಲವನಾಮ ಸಂವತ್ಸರ, ಉತ್ತರಾಯಣ,
ಶಿಶಿರ ಋತು, ಮಾಘಮಾಸ, ಕೃಷ್ಣಪಕ್ಷ, ಪ್ರಥಮ,
ಗುರುವಾರ, ಮಖ ನಕ್ಷತ್ರ
ರಾಹುಕಾಲ 02:05 ರಿಂದ 03:33
ಗುಳಿಕಕಾಲ 09:41 ರಿಂದ 11:09
ಯಮಗಂಡಕಾಲ 6:44 ರಿಂದ 08: 13

ಮೇಷ ರಾಶಿ: ದೂರ ಪ್ರಯಾಣ ಮಾಡುವ ಸಂದರ್ಭ, ತಾಯಿಯಿಂದ ಧನಾಗಮನ, ದಾನ ಧರ್ಮದ ಫಲ ಪಡೆಯುವಿರಿ, ವ್ಯವಹಾರದಲ್ಲಿ ಏರಿಳಿತ, ಹೂಡಿಕೆ ನಷ್ಟ.ಆರೋಗ್ಯ ಸುಧಾರಣೆ.

ವೃಷಭ ರಾಶಿ: ಆಧ್ಯಾತ್ಮಿಕ ಕ್ಷೇತ್ರದವರಿಗೆ ಅನುಕೂಲ, ಮನೆಯ ವಾತಾವರಣದಲ್ಲಿ ಕಿರಿಕಿರಿ, ಮಾನಸಿಕ ನೆಮ್ಮದಿ ಭಂಗ, ಆರೋಗ್ಯ ಸುಧಾರಣೆ.

ಮಿಥುನ ರಾಶಿ: ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಂಧುಮಿತ್ರರ ಆಗಮನ, ಕುಟುಂಬದಲ್ಲಿ ಆತಂಕ

ಕಟಕ ರಾಶಿ: ಕೆಲಸ ಕಾರ್ಯಗಳಲ್ಲಿ ಜಯ ಮಕ್ಕಳಿಂದ ಕುಟುಂಬದಲ್ಲಿ ಕಿರಿ-ಕಿರಿ, ಆರ್ಥಿಕ ನೆರವು ಸಿಗುವುದು

ಸಿಂಹ ರಾಶಿ: ಅತಿಯಾದ ಒಳ್ಳೆಯತನದಿಂದ ಸಂಕಷ್ಟ, ಮಾನಸಿಕ ಚಿಂತೆ, ಮಕ್ಕಳು ಉದ್ಯೋಗ ಕಳೆದುಕೊಳ್ಳುವ ಸಂದರ್ಭ, ಕುಟುಂಬದಲ್ಲಿ ಆತಂಕ.

ಕನ್ಯಾ ರಾಶಿ: ಮಿತ್ರರಿಂದ ನಷ್ಟ, ಪಾಲುದಾರಿಕೆ ವ್ಯವಹಾರದಲ್ಲಿ ಸಂಕಷ್ಟ, ದಾಂಪತ್ಯದಲ್ಲಿ ಕಿರಿಕಿರಿ, ನಿದ್ರಾಭಂಗ, ಅಧಿಕ ಕರ್ಚು.

ತುಲಾ ರಾಶಿ: ಸೇವಾ ವೃತ್ತಿಯ ಉದ್ಯೋಗ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಆರೋಗ್ಯದಲ್ಲಿ ವ್ಯತ್ಯಾಸ

ವೃಶ್ಚಿಕ ರಾಶಿ: ಉದ್ಯೋಗನಿಮಿತ್ತ ಪ್ರಯಾಣ, ಗುರು ನಿಂದನೆ ಮತ್ತು ದೈವನಿಂದನೆ, ಅನಾರೋಗ್ಯ ಸಮಸ್ಯೆಗಳಿಂದ ಚಿಂತೆ

ಧನಸ್ಸು ರಾಶಿ: ಕುಲದೇವರ ದರ್ಶನ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಅಧಿಕ ಖರ್ಚು,ಶ್ರಮಕ್ಕೆ ಫಲ ಸಿಗದು,ಆರೋಗ್ಯ ಮಧ್ಯಮ.

ಮಕರ ರಾಶಿ: ಬಂಧು ಬಾಂಧವರ ನಡುವೆ ವಿರಸಗಳು, ಪಾಲುದಾರಿಕೆ ವ್ಯವಹಾರದಲ್ಲಿ ಅನಾನುಕೂಲ, ಪ್ರಯಾಣದಿಂದ ಸಂಕಷ್ಟ

ಕುಂಭ ರಾಶಿ: ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಶುಭಕಾರ್ಯಗಳಿಗೆ ಕಾಲ ಕೂಡುವುದು, ಆರ್ಥಿಕ ಮತ್ತು ಕೌಟುಂಬಿಕ ದುಸ್ಥಿತಿಗಳು, ಗುರು ನಿಂದನೆ ಮತ್ತು ದೈವನಿಂದನೆ

ಮೀನರಾಶಿ: ದೈಹಿಕ ಮತ್ತು ಮಾನಸಿಕ ತೊಂದರೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಅನಾರೋಗ್ಯ ಸಮಸ್ಯೆಗಳು,ಹಣ ವ್ಯಯ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!