ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಳವಾದ ಕರೋನಾ ಸೋಂಕು! ಇಂದು ಎಷ್ಟು ವಿವರ ನೋಡಿ

142

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ನಿಧಾನವಾಗಿ ಕರೋನಾ ಫಾಸಿಟಿವ್ ಸಂಖ್ಯೆ ಏರಿಕೆ ಕಾಣುತ್ತಿದೆ. ಈ ಕುರಿತು ಜಿಲ್ಲಾ ಆರೋಗ್ಯ ಇಲಾಖೆ ಸೋಂಕಿತರ ಸಂಖ್ಯೆಯ ವಿವರವನ್ನು ಬಿಡುಗಡೆ ಮಾಡಿದೆ.

Uttrakannada district ನಲ್ಲಿ ಇಂದು ನಾಲ್ಕು ಸೋಂಕಿತ ಪ್ರಕರಣ ಪತ್ತೆಯಾಗಿದೆ.ಇದರಲ್ಲಿ ಯಲ್ಲಾಪಯರ -3 ಹಳಿಯಾಳ -1 ಪ್ರಕರಣ ಪತ್ತೆಯಾಗಿದ್ದು ಆರು ಜನರು ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೋವಿಡ್ ನಿಂದ 833 ಜನ ಸಾವು ಕಂಡಿದ್ದು ,71887 ಜನರು ಕರೋನ ಸೋಂಕಿಗೆ ಒಳಗಾಗಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!