BREAKING NEWS
Search

Kumta:ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ರಾಮವಂದನೆ ಹೇಗಿದೆ ವಿಡಿಯೋ ನೋಡಿ.

83

ಕಾರವಾರ : ಅಯೋಧ್ಯೆಯ ರಾಮಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಪ್ರಾಣಪ್ರತಿಷ್ಠೆಯು ಜ.೨೨ ರಂದು ನಡೆಯಲಿದ್ದು, ದೇಶವೇ ಅತ್ತ ಚಿತ್ತ ಹರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ Kumta ತಾಲೂಕಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳು ವಿಶೇಷವಾದ ರೀತಿಯಲ್ಲಿ ರಾಮವಂದನೆ ಸಲ್ಲಿಸಿದ್ದಾರೆ. ಅದರ Video ಝಲಕ್ ಈ ಕೆಳಗೆ ನೀಡಲಾಗಿದೆ ನೋಡಿ:-

ಒಟ್ಟು 300 ವಿದ್ಯಾರ್ಥಿಗಳು ಸೇರಿ ಸರತಿ ಸಾಲಿನಲ್ಲಿ ನಿಂತು ಸಂಸ್ಕೃತ ಭಾಷೆಯಲ್ಲಿ ‘ಜಯ ಶ್ರೀರಾಮ’ ಎಂಬುದಾಗಿ ಬರೆದಿದ್ದಾರೆ. ಜೊತೆಯಲ್ಲಿ ಕೋದಂಡ ರಾಮನ ಬಿಲ್ಲು ಬಾಣವನ್ನು ರಚಿಸುವ ಮೂಲಕ ರಾಮವಂದನೆಯನ್ನು ಸಲ್ಲಿಸಿ, ಎಲ್ಲರಿಗೂ ಕಾಣುವಂತೆ ಶ್ರೀ ರಾಮ ಎಂಬುದಾಗಿ ಬರೆಯುವ ಮೂಲಕ ವಿವಿಧ ಭಂಗಿಗಳನ್ನು ಪ್ರದರ್ಶಿಸಿ ಗಮನ ಸೆಳೆದರು.

.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!