ಹೊನ್ನಾವರ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಇಬ್ಬರ ಬಂಧನ

1505

ಕಾರವಾರ /ಹೊನ್ನಾವರ:- ರೈಲ್ವೆ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರನ್ನು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರ ದಾಳಿ ನಡೆಸಿದ್ದು
530 ಗ್ರಾಂ ತೂಕದ ಗಾಂಜಾ ವನ್ನು ವಶಕ್ಕೆ ಪಡೆಯಲಾಗಿದೆ.

ಮುಂಬೈ ಮೂಲದ ಸಮೀರ್ ದಾವುದ್ ಶೇಕ್, ಹೊನ್ನಾವರದ ಶ್ರೀಧರ ಎಂಬುವವರೇ ಬಂಧಿತರಾಗಿದ್ದು ,ಹೊನ್ನಾವರ ಪಿಎಸ್‌ಐ ಮಹಾಂತೇಶ ನಾಯಕ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!