ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 33 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ತಾಲೂಕುವಾರು ವಿವರ ಈ ಕೆಳಗಿನಂತಿದೆ.

ನಾಳೆಯಿಂದ ಸಿಗಲಿದೆ ಕೋವಿಡ್ ಲಸಿಕೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ 35,300 ಡೋಸ್ ಕೋವಿಶೀಲ್ಡ್ ಹಾಗೂ 4900 ಡೋಸ್ ಕೋವ್ಯಾಕ್ಸಿನ್ ಲಭ್ಯವಿದ್ದು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕಾ ವಿತರಣೆ ನಡೆಯಲಿದ್ದು ಮೊದಲ ಹಾಗೂ ಎತಡನೇ ಡೋಸ್ ಪಡೆಯುವ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದ ಜನರಿಗೆ ಲಸಿಕೆ ನೀಡಲಾಗುತ್ತಿದೆ.