ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಏಕ ಕಾಲದಲ್ಲಿ ಒಂದು ಲಕ್ಷ ಜನರಿಗೆ ಕೋವಿಡ್ ಲಸಿಕೆ.

637

ಕಾರವಾರ:- ಬೃಹತ್ ಕೋವಿಡ್ ಲಸಿಕಾ ಅಭಿಯಾನ ಹಿನ್ನಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಲಕ್ಷ ಜನರಿಗೆ ಕೋವಿಡ್ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ.87370 ಕೋವಿಷೀಲ್ಡ್, 6400 ಕೋವ್ಯಾಕ್ಸಿನ್ ಲಸಿಕೆ ನೀಡಲು ವ್ಯವಸ್ತೆ ಮಾಡಲಾಗಿದ್ದು ಜಿಲ್ಲೆಯ 366 ಲಸಿಕಾ ಕೇಂದ್ರದಲ್ಲಿ ಲಸಿಕೆಗಳು ಜನರಿಗೆ ಲಭ್ಯವಿದೆ.
ಜಿಲ್ಲೆಯಲ್ಲಿ ಈವರೆಗೆ ಎರಡು ಲಕ್ಷ ಜನರು ಮೊದಲ ಡೋಸ್ ಪಡೆಯಲು ಬಾಕಿ ಇದ್ದು ಈವರೆಗೆ 8,70,708 ಜನ ಮೊದಲ ಡೋಸ್ ,2,85,253 ಜನ ಎರಡನೇ ಡೋಸ್ ಪಡೆದಿದ್ದು 1,20,000 ಜನ ಮೊದಲ ಡೋಸ್ ಪಡೆದು 84 ದಿನ ಪೂರೈಸಿ ಎರಡನೇ ಡೋಸ್ ಪಡೆಯಲು ಆರ್ಹರಾಗಿದ್ದಾರೆ.
ಹೀಗಾಗಿ ಇಂದು ವಿಶೇಷ ಅಭಿಯಾನ ಮೂಲಕ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ.

ಯಾವ ತಾಲೂಕಿನಲ್ಲಿ ಎಷ್ಟು ಲಸಿಕೆ ವ್ಯವಸ್ಥೆ ವಿವರ ಈ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!