BREAKING NEWS
Search

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 88 ಕೋವಿಡ್ ಪಾಸಿಟಿವ್ !

1655

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮತ್ತು ಕಾರವಾರಕ್ಕೆ ಕರೋನಾ ಶಾಕ್ ನೀಡಿದೆ. ಜಿಲ್ಲೆಯಲ್ಲಿ ಇಂದು 88 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು, ಕಾರವಾರ- 26 ಶಿರಸಿ -23 ಜನರಿಗೆ ಪಾಸಿಟಿವ್ ಬಂದಿದೆ.

ಉಳಿದಂತೆ ತಾಲೂಕುವಾರ ಕರೋನಾ ಪಾಸಿಟಿವ್ ವಿವರ ಈ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!