ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 297 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಇಬ್ಬರು ಕರೋನಾಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 665 ಕ್ಕೆ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ 2290 ಹೋಮ್ ಐಸೋಲೇಷನ್ ,274 ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು ಈವರೆಗೆ 46336 ಜನ ಗುಣಮುಖರಾಗಿದ್ದು ,ಒಟ್ಟು 49565 ಜನ ಕರೋನಾ ಸೋಂಕಿತರಾಗಿದ್ದಾರೆ.
ತಾಲೂಕು ವಾರು ವಿವರ ಈ ಕೆಳಗಿನಂತಿದೆ:-

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 489 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ,ಆರು ಜನ ಕರೋನಾಕ್ಕೆ ಬಲಿಯಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತಾಲೂಕುವಾರು ವಿವರ ಈ ಕೆಳಗಿನಂತಿದೆ:-
