Honnavara:ಮದ್ಯದ ಮತ್ತಲ್ಲಿ ಅಣ್ಣ -ತಮ್ಮರ ಗಲಾಟೆ ಸಾವಿನಲ್ಲಿ ಅಂತ್ಯ

Honnavara news 04 December 2024 :- ಕ್ಷುಲ್ಲಕ ಕಾರಣಕ್ಕೆ ಮದ್ಯ ಸೇವಿಸಿ ಹೊಡೆದಾಡಿಕೊಳ್ಳುತಿದ್ದ ಸಹೋದರ ಮದ್ಯದ ಅಮಲು ಹತ್ಯೆಯಲ್ಲಿ ಕೊನೆಗೊಂಡಿದೆ.
Crime News Uttrakannda Crime News Uttrakannda

Honnavara news 04 December 2024 :- ಕ್ಷುಲ್ಲಕ ಕಾರಣಕ್ಕೆ ಮದ್ಯ ಸೇವಿಸಿ ಹೊಡೆದಾಡಿಕೊಳ್ಳುತಿದ್ದ ಸಹೋದರ ಮದ್ಯದ ಅಮಲು ಹತ್ಯೆಯಲ್ಲಿ ಕೊನೆಗೊಂಡಿದೆ.

IMG 20241204 120737
ಹತ್ಯೆ ಮಾಡಿ ಶವದ ಮುಂದೆ ಬೀಡಿ ಸೇದುತ್ತಾ ಕುಳಿತ ಸಹೋದರ

ಈ ಘಟನೆ ನಡೆದಿದ್ದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ(honnavara) ತಾಲೂಕಿನ ಗುಂಡಿಬೈಲ್ ನ ಹೆಬೈಲನಲ್ಲಿ .

ಸುಭ್ರಾಯ್  ಹನುಮಂತ ನಾಯ್ಕ ಎಂಬಾತನೇ ತನ್ನ ಸಹೋದರ ನಾಗೇಶ್ ನಾಯ್ಕ ನನ್ನು ಹತ್ಯೆಗೈದ ಅಪರಾಧಿಯಾಗಿದ್ದಾನೆ.

Advertisement

ಇದನ್ನೂ ಓದಿ:-Honnavara: ಮಂಕಾಳು ವೈದ್ಯರ ಉಸ್ತುವಾರಿ ಕ್ಷೇತ್ರದ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ತೆರಳಲು ಅಧಿಕಾರಿಗಳಿಗೆ ಜನರಿಗೆ ಭಯ!

ಪ್ರತಿ ದಿನ ಈ ಸಹೋದರರು ಮದ್ಯ ಸೇವಿಸಿ ಒಂದಲ್ಲಾ ಒಂದು ವಿಷಯದಲ್ಲಿ ಗಲಾಟೆ ಮಾಡಿಕೊಂಡು ಹೊಡೆದಾಡಿಕೊಳ್ಳುತಿದ್ದರು ಆದರೇ ಮಂಗಳವಾರ ರಾತ್ರಿ ಮನೆಯಲ್ಲಿ ಮಧ್ಯ ಸೇವಿಸಿ ಮಾತಿಗೆ ಮಾತು ಬೆಳಸಿಕೊಂಡ ಸಹೋದರ ರಂಪಾಟ ಕೊನೆಗೆ ಹತ್ಯೆಯಲ್ಲಿ ಕೊನೆಗೊಂಡಿದೆ.

ಘಟನೆ ಸಂಬಂಧ ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಮಂಜುನಾಥ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement