Yallapur :ಒಂದನೇ ತರಗತಿ ವಿದ್ಯಾರ್ಥಿನಿ ಯನ್ನು ಪಾಳು ಬಿದ್ದ ದೇವಸ್ಥಾನದಲ್ಲಿ ಅ*ಚಾರ ಮಾಡಿದ ಅಪ್ರಾಪ್ತ ಬಾಲಕ!

ಕಾರವಾರ:- ಒಂದನೇ ತರಗತಿ ಓದುತಿದ್ದ ಪುಟ್ಟ ಬಾಲಕಿಯನ್ನು ಪುಸುಲಾಯಿಸಿ ಪಾಳುಬಿದ್ದ ದೇವಸ್ಥಾನದಲ್ಲಿ ಕರೆದೊಯ್ದು ಅ*ಚಾರ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura)ತಾಲೂಕಿನ ಮದನೂರಿನಲ್ಲಿ ನಡೆದಿದೆ.
crime news uttara kannda crime news uttara kannda
Crime news uttara kannda

Yallapur :ಒಂದನೇ ತರಗತಿ ವಿದ್ಯಾರ್ಥಿನಿ ಯನ್ನು ಪಾಳು ಬಿದ್ದ ದೇವಸ್ಥಾನದಲ್ಲಿ ಅ*ಚಾರ ಮಾಡಿದ ಅಪ್ರಾಪ್ತ ಬಾಲಕ

IMG 20250125 WA0007
ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ:-  ಒಂದನೇ ತರಗತಿ ಓದುತಿದ್ದ ಪುಟ್ಟ ಬಾಲಕಿಯನ್ನು ಪುಸುಲಾಯಿಸಿ ಪಾಳುಬಿದ್ದ ದೇವಸ್ಥಾನದಲ್ಲಿ ಕರೆದೊಯ್ದು ಅ*ಚಾರ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapura)ತಾಲೂಕಿನ ಮದನೂರಿನಲ್ಲಿ ನಡೆದಿದೆ.

ಛಲವಾದಿ ಸಮುದಾಯಕ್ಕೆ ಸೇರಿದ  1ನೇ ತರಗತಿಯ ಪುಟ್ಟ ಬಾಲಕಿ ಅ*ಚಾರಕ್ಕೊಳಗಾದ ಬಾಲಕಿಯಾಗಿದ್ದು ಹಳಿಯಾಳ ಭಾಗವತಿಯ 17 ವರ್ಷದ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕ ಅತ್ಯಾಚಾರ ಮಾಡಿದವನಾಗಿದ್ದಾನೆ.

Advertisement

ಇದನ್ನೂ ಓದಿ:-Yallapura : ಕೋಟಿ ವಂಚನೆ ಮಾಡಿ ದುಬೈಗೆ ಪರಾರಿಯಾಗಿದ್ದ ಮಾಜಿ PDO ಬಂಧನ

ಆರೋಪಿ ಯಲ್ಲಾಪುರಕ್ಕೆ ಕುಟುಂಬಸ್ಥರ ಮನೆಗೆ ಬಂದಿದ್ದ ವೇಳೆ ಈ ಪುಟ್ಟಯನ್ನ ಪುಸುಲಾಯಿಸಿ ಕರೆದೊಯ್ದು ಊರಿನ ಪಾಳು ಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅ*ಚಾರ ವೆಸಗಿ ಹೋಗಿದ್ದನು.

Point Blur Apr012025 221034
ಬಂಧನಕ್ಕೊಳಗಾದ ಆರೋಪಿ

ಮಗು ರೋಧನೆಯಿಂದ ಅಳುತಿದ್ದುದನ್ನು ಗಮನಿಸಿದ ಪೋಷಕರು ಮಗುವಿನ ಬಳಿ ಕೇಳಿದಾಗ ಪ್ರಕರಣ ಬಯಲಿಗೆ ಬಂದಿದೆ.ತಕ್ಷಣ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement