Shirur| ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

ಅಂಕೋಲ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಇಂದು ಗಂಗಾವಳಿ ನದಿಯಲ್ಲಿ ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಮೂಳೆಗಳು ಸಿಕ್ಕಿದೆ.
Ankola Shirur ಅಂಕೋಲ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಇಂದು ಗಂಗಾವಳಿ ನದಿಯಲ್ಲಿ ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಮೂಳೆಗ Ankola Shirur ಅಂಕೋಲ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಇಂದು ಗಂಗಾವಳಿ ನದಿಯಲ್ಲಿ ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಮೂಳೆಗ

Shirur| ಶಿರೂರು ಕಾರ್ಯಾಚರಣೆಯಲ್ಲಿ ಸಿಕ್ತು ಮನುಷ್ಯನ ಮೂಳೆಗಳು

ಅಂಕೋಲ:- ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಇಂದು ಗಂಗಾವಳಿ ನದಿಯಲ್ಲಿ ನಡೆದ ಶವ ಶೋಧ ಕಾರ್ಯಾಚರಣೆಯಲ್ಲಿ ಮನುಷ್ಯನ ಮೂಳೆಗಳು ಸಿಕ್ಕಿದೆ.

IMG 20240930 WA0029

Advertisement

ನಿನ್ನೆ ದಿನ ಆಲದ ಮರ ಸೇರಿದಂತೆ ಹಲವು ವಸ್ತುಗಳನ್ನು ಹೊರತೆಗೆಯಲಾಗಿತ್ತು. ಇಂದು ಶವದ ಪಳಯುಳಿಕೆಗಳು ದೊರೆತಿದ್ದು ಡಿ.ಎನ್.ಎ ಪರೀಕ್ಷೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:-Shirur| ಮುಂದುವರೆದ ಕಾರ್ಯಾಚರಣೆ ಅರ್ಜುನ್ ಶವ ಸಿಕ್ಕ ನಂತರ ಸಿಕ್ಕಿದ್ದೇನು?

ಯಾರದ್ದು ಅಸ್ತಿಪಂಜರ ?

ಮೂರನೇ ಹಂತದ ಶವ ಶೋಧ ದಲ್ಲಿ ಅರ್ಜುನ್ ಶವ ಹೊರ ತೆಗೆಯಲಾಗಿದ್ದು , ಶಿರೂರಿನ ಜಗನ್ನಾಥ್ ,ಲೋಕೇಶ್ ರವರ ಶವ ದೊರೆಯಬೇಕಿದ್ದು ಅಂಕೋಲ ಪೊಲೀಸರಿಂದ ಸಿಕ್ಕ ಅಸ್ತಿಪಂಜರದ ಮೂಳೆಗಳನ್ನು DNA ಪರೀಕ್ಷೆಗೆ ರವಾನೆ ಮಾಡಲಿದ್ದಾರೆ.

ಸದ್ಯ ಈ ಮೂಳೆಗಳು ಯಾರದ್ದು ಎಂಬ ಬಗ್ಗೆ ಮಾಹಿತಿ DNA ಪರೀಕ್ಷೆ ನಂತರ ತುಳಿದು ಬರಲಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement