ಉತ್ತರ ಕನ್ನಡ ಜಿಲ್ಲೆಯಲ್ಲಿ ಇಳಿಕೆಯತ್ತ ಕರೋನಾ ಇಂದಿನ ವಿವರ ಇಲ್ಲಿದೆ.

1027

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಆರ್ಭಟ ಇಳಿಮುಖವಾಗಿದೆ.ಇಂದು ಜಿಲ್ಲೆಯಲ್ಲಿ 49 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಇಬ್ಬರು ಕರೋನಾಕ್ಕೆ ಬಲಿಯಾಗಿದ್ದಾರೆ.

ತಾಲೂಕುವಾರು ವಿವರ ಈ ಕೆಳಗಿನಂತಿದೆ:-

ಉತ್ತರ ಕನ್ನಡ ಜಿಲ್ಲೆಯಲ್ಲಿ ನ ಕರೋನಾ ವ್ಯಾಕ್ಸಿನ್ ಮಾಹಿತಿ ಈ ಕೆಳಗಿನಂತಿದೆ:-

ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಪ್ರಥಮ ಡೋಸ್ ಪಡೆದವರ ಸಂಖ್ಯೆ- 3,81000 ಇದ್ದು ಇಂದಿಗೆ
ತುರ್ತಾಗಿ ಎರಡನೇ ಡೋಸ್ ಅಗತ್ಯವಿದ್ದವರ ಸಂಖ್ಯೆ – 3500 ಇದ್ದು ,77000 ಜನ ಈಗಾಗಲೇ ಎರಡನೇ ಡೋಸ್ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ವ್ಯಾಕ್ಸಿನ್ ಲಭ್ಯತೆ- 1500 ಕೋವಿಡ್ ಶೀಲ್ಡ್
650 ಕೋವ್ಯಾಕ್ಸಿನ್ ಲಭ್ಯ (ಒಟ್ಟು- 2150 ಲಭ್ಯ) ಸದ್ಯ 8000 ಡೋಸ್ ಲಸಿಕೆ ಇಂದು ಬಂದಿದೆ.
ಜಿಲ್ಲೆಯಲ್ಲಿ ಪ್ರತಿ ನಿತ್ಯ ಲಸಿಕೆ ಪೂರೈಕೆ ರಾಜ್ಯ ಸರ್ಕಾರದಿಂದ ಆಗುತ್ತಿಲ್ಲ . ಪ್ರತಿ ಎರಡು ದಿನಕ್ಕೆ ಒಮ್ಮೆ 8000ಲಭ್ಯವಾಗುತ್ತಿದೆ ಎಂದು ಜಿಲ್ಲಾ ಪಂಚಾಯ್ತಿ ಸಿ.ಇ.ಓ ಪ್ರಿಯಾಂಗ ರವರು ಮಾಹಿತಿ ನೀಡಿದ್ದು ,ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಾತ್ರ ಲಸಿಕೆ ನೀಡಲಾಗುತಿದ್ದು ಈವರೆಗೆ 9800 ವಿದ್ಯಾರ್ಥಿ/ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಉಳಿದವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!