ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಏಳು ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 14,837 ಕ್ಕೆ ಸೊಂಕಿತರ ಸಂಖ್ಯೆ ಏರಿಕೆ ಆಗಿದೆ.ಇಂದು ಓರ್ವ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 14610 ಜನ ಈವರೆಗೆ ಕರೋನಾ ದಿಂದ ಗುಣಮುಖರಾಗಿದ್ದಾರೆ.
ತಾಲೂಕುವಾರು ವಿವರ ಇಲ್ಲಿದೆ:-

By adminಮಾರ್ಚ್ 23, 2021, 17:55 ಅಪರಾಹ್ನ0