ಉತ್ತರ ಕನ್ನಡ ಜಿಲ್ಲೆಯಲ್ಲಿ ಏರಿಕೆ ಕಂಡ ಕರೋನಾ ಸೋಂಕಿನ ಸಂಖ್ಯೆ!

1382

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 71 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.ಜಿಲ್ಲೆಯಲ್ಲಿ ಕರೋನಾಕ್ಕೆ ಯಾವುದೇ ಸಾವು ಸಂಭವಿಸಿಲ್ಲ. ತಾಲೂಕುವಾರು ವಿವರ ಈ ಕೆಳಗಿನಂತಿದೆ:-

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ವ್ಯಾಕ್ಸಿನ್ ಕೊರತೆ!
ಜಿಲ್ಲೆಯಲ್ಲಿ ನಾಳೆ ವ್ಯಾಕ್ಸಿನ್ ಕೊರತೆ ಎದುರಾಗಲಿದ್ದು ಸದ್ಯ ಶಿರಸಿ,ಅಂಕೋಲ,ಭಟ್ಕಳ,ಕುಮಟಾ,ಹೊನ್ನಾವರ ತಾಲೂಕಿನಲ್ಲಿ ವ್ಯಾಕ್ಸಿನ್ ಅಲಭ್ಯವಾಗಲಿದೆ.

ಯಾವ ತಾಲೂಕಿನಲ್ಲಿ ಎಷ್ಟು ವ್ಯಾಕ್ಸಿನ್ ಇದೆ ವಿವರ ಈ ಕೆಳಗಿನಂತಿದೆ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!