11-01-2022-ಉತ್ತರ ಕನ್ನಡ ನೂರರ ಗಡಿ ದಾಟಿದ ಕರೋನಾ ಪಾಸಿಟಿವ್ !ಯಾವ ತಾಲೂಕಿನಲ್ಲಿ ಎಷ್ಟು ವಿವರ ನೋಡಿ.

1598

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 104 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.
ಜಿಲ್ಲೆಯಲ್ಲಿ ಕಾರವಾರ ದಲ್ಲಿ ಹೆಚ್ಚು ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇಂದು ಕರೋನಾಕ್ಕೆ ಒಂದು ಸಾವಾಗಿದೆ.

ತಾಲೂಕುವಾರು ವಿವರ ನೋಡಿ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!