ಉತ್ತರ ಕನ್ನಡ:ಅಬ್ಬರದ ಮಳೆ ಶಾಲಾಕಾಲೇಜುಗಳಿಗೆ ರಜೆ

10072

ಕಾರವಾರ :-ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಸುರುಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ
ಜಿಲ್ಲೆಯಾಧ್ಯಾಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಸೂಚನೆಯಂತೆ ಇಂದು ರಜೆ ಘೋಷಣೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಮುಂದುವರೆದರೆ ಮತ್ತೆ ರಜೆ ಮುಂದುವರಿಸುವ ಸೂಚನೆ ನೀಡಿದ್ದಾರೆ.

ಘಟ್ಟ ಪ್ರದೇಶವಾದುದರಿಂದ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ಬರುವುದಕ್ಕೆ ಕಷ್ಟವಾಗುತ್ತೆ, ಹೀಗಾಗಿ ರಜೆ ಘೋಷಣೆ ಮಾಡಲಾಗಿದ್ದು ,ಮಕ್ಕಳ ಸುರಕ್ಷಿತ ದೃಷ್ಟಿಯಿಂದ ಜಿಲ್ಲೆಯಲ್ಲಿ ರಜೆಗೆ ಸೂಚನೆ ನೀಡಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!