BREAKING NEWS
Search

ಜೋಯಿಡಾ-ರೆಸಾರ್ಟ ನಲ್ಲಿ ಬೆಂಕಿ ಅವಘಡ-ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗರು.

1038

ಜೋಯಿಡಾ:- ಜೋಯಿಡಾ ತಾಲೂಕಿನ ಅವೇಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಾಡಗುಂದ ಎಂಬಲ್ಲಿ ವಿಸಿಲಿಂಗ್ ವುಡ್ ರೆಸಾರ್ಟಿನಲ್ಲಿ ಶಾರ್ಟ್ ಸರ್ಕ್ಯೂಟಿನಿಂದಾಗಿ
ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ.

ಇತ್ತೀಚೆಗಷ್ಟೇ ಪ್ರಾರಂಭವಾಗಿರುವ ರೆಸಾರ್ಟಿನ ನಾಲ್ಕನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಆದರೆ ವಿವಿಧ ಪಿಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ಸೋಲಾರ್ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!