ಮುಂಡಗೋಡು-ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗಲೇ ವೃದ್ದ ಸಾವು

641

ಕಾರವಾರ :- ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.ಶಿಂಗ್ನಳ್ಳಿ ಗ್ರಾಮದ ಅರ್ಜುನ್ ಪರಸಪ್ಪಗೌಡ ಪಾಟೀಲ (60) ಮೃತ ದುರ್ದೈವಿ.

ಕಾತೂರನಿಂದ ಮುಂಡಗೋಡಗೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೃದ್ಧನು ಬೆಂಗಳೂರುನಿಂದ ಹಳಿಯಾಳಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತಿದ್ದ ಈ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.

ಮುಂಡಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!