ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಕಳೆದ ಎರಡು ದಿನದಿಂದ ಇಳಿಕೆಯತ್ತ ಸಾಗಿದ್ದು ಇಂದು 538 ಜನರಿಗೆ ಪಾಸಿಟಿವ್ ವರದಿಯಾಗಿದ್ದು ಇಂದು 12 ಜನ ಕರೋನಾಕ್ಕೆ ಬಲಿಯಾಗಿದ್ದಾರೆ. ತಾಲೂಕುವಾರು ವಿವರ ಈ ಕೆಳಗಿನಂತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 669 ಜನರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು ತಾಲೂಕುವಾರು ವಿವರ ಈ ಕೆಳಗಿನಂತಿದೆ.
