ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೋವಿಡ್ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು ಇಂದು 526 ಜನರಿಗೆ ಪಾಸಿಟಿವ್ ವರದಿ ಬಂದಿದೆ. ಇಬ್ಬರು ಕರೋನಾಕ್ಕೆ ಬಲಿಯಾಗಿದ್ದಾರೆ. ತಾಲೂಕುವಾರು ವಿವರ ಈ ಕೆಳಗಿನಂತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ಕರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದು ಇಂದು 494 ಜನರು ಜಿಲ್ಲೆಯಲ್ಲಿ ಸೊಂಕಿಗೆ ಒಳಗಾಗಿದ್ದಾರೆ. ಜಿಲ್ಲೆಯ ವಿವರ ಈ ಕೆಳಗಿನಂತಿದೆ.
