ಉತ್ತರ ಕನ್ನಡ|ಶಿವಮೊಗ್ಗ ಜಿಲ್ಲೆಯ ಇಂದಿನ ಕರೋನಾ ಪಾಸಿಟಿವ್ ವಿವರ ನೋಡಿ.

1285

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 47 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಕಾರವಾರದ ಓರ್ವ ವ್ಯಕ್ತಿ ಕರೋನಾಕ್ಕೆ ಬಲಿಯಾಗಿದ್ದಾರೆ.

ಉ.ಕ ಜಿಲ್ಲೆಯ ತಾಲೂಕುವಾರು ವಿವರ ಈ ಕೆಳಗಿನಂತಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ 26 ಜನರಿಗೆ ಕರೋನಾ ಪಾಸಿಟಿವ್!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 26 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ತಾಲೂಕುವಾರು ವಿವರ ಈ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!