ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 46 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಓರ್ವ ವ್ಯಕ್ತಿ ಕರೋನಾಕ್ಕೆ ಸಾವು ಕಂಡಿದ್ದಾರೆ. ತಾಲೂಕುವಾರು ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ:-
ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 75 ಜನರಲ್ಲಿ ಕರೋನಾ ಪಾಸಿಟಿವ್ ವರದಿಯಾಗಿದ್ದು ಇಬ್ಬರು ಕರೋನಾಕ್ಕೆ ಬಲಿಯಾಗಿದ್ದಾರೆ. ತಾಲೂಕುವಾರು ವಿವರ ಈ ಕೆಳಗಿನಂತಿದೆ.

ಉತ್ತರ ಕನ್ನಡ ಜಿಲ್ಲೆಯ ಮಳೆ ವರದಿ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಮಳೆಯ ಪ್ರಮಾಣ ಇಳಿಮುಖವಾಗಿತ್ತು. ಶಿರಸಿ,ಸಿದ್ದಾಪುರ,ಹೊನ್ನಾವರ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು,ಯಾವ ತಾಲೂಕಿನಲ್ಲಿ ಎಷ್ಟು ಮಳೆ ಸುರಿದಿದೆ ವಿವರ ಈ ಕೆಳಗಿನಂತಿದೆ.
