BREAKING NEWS
Search

ಉತ್ತರ ಕನ್ನಡ,ಶಿವಮೊಗ್ಗ ಜಿಲ್ಲೆಯಲ್ಲಿ ಕರೋನಾ ಫಾಸಿಟಿವ್ ಸಂಖ್ಯೆ ಏರಿಕೆ! ವಿವರ ನೋಡಿ.

1058

ಉತ್ತರ ಕನ್ನಡ ,ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಕರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 32 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 21 ಪಾಸಿಟಿವ್ ಪ್ರಕರಣ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ತಾಲೂಕುವಾರು ವಿವರ ಈ ಕೆಳಗಿನಂತಿದೆ:-

ಉತ್ತರ ಕನ್ನಡ ಜಿಲ್ಲೆಯ ಇಂದಿನ ತಾಲೂಕುವಾರು ವಿವರ ಈ ಕೆಳಗಿನಂತಿದೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!