ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾಕ್ಕೆ ವೃದ್ಧೆ ಬಲಿ!ಶಿವಮೊಗ್ಗ ಜಿಲ್ಲೆಯಲ್ಲಿ ಏರಿಕೆ ಕಂಡ ಕರೋನಾ!.

739

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 73 ಜನರಿಗೆ ಕರೋನಾ ಪಾಸಟೀವ್ ವರದಿಯಾಗಿದ್ದು ಕಾರವಾರದಲ್ಲಿ ಶಿರವಾಡದಲ್ಲಿ ಓರ್ವ ವೃದ್ದೆ ಸಾವುಕಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ತಾಲೂಕುವಾರು ವಿವರ ನೋಡಿ:-

ಶಿವಮೊಗ್ಗ ಜಿಲ್ಲೆಯಲ್ಲಿ ಏರಿಕೆ ಕಂಡ ಕರೋನಾ!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 124 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ. ಇದರಲ್ಲಿ ಭದ್ರಾವತಿ,ಶಿವಮೊಗ್ಗ ,ಸಾಗರ ದಲ್ಲಿ ಇಂದು ಕರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡಿದೆ.

ತಾಲೂಕುವಾರು ವಿವರ ನೋಡಿ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!