ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಟಿವ್ ಸಂಖ್ಯೆ ಯಲ್ಲಿ ಏರಿಕೆ ಇಂದು ಎಷ್ಟು ವಿವರ ನೋಡಿ.

451

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 11 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ಸಿದ್ದಾಪುರದಲ್ಲಿ ಎಂಟು ಜನರಿಗೆ ಪಾಸಿಟಿವ್ ವರದಿಯಾಗಿದೆ. ಇಂದು 14 ಜನ ಕೋವಿಡ್ ನಿಂದ ಚೇತರಿಕೆ ಕಂಡು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ತಾಲೂಕುವಾರು ವಿವರ ಈ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!