ಉತ್ತರ ಕನ್ನಡ ಜಿಲ್ಲಿಯಲ್ಲಿ ಇಳಿಕೆ ಕಂಡ ಕರೋನಾ ಪಾಸಿಟಿವ್!

1913

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು 346 ಜನರಲ್ಲಿ ಪಾಸಿಟಿವ್ ವರದಿಯಾಗಿದೆ.ಆರು ಜನ ಕರೋನಾಕ್ಕೆ ಬಲಿಯಾಗಿದ್ದು ಸಾವು ಮತ್ತು ಸೋಂಕಿನ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಇಂದಿನ ತಾಲೂಕುವಾರು ವಿವರ ಈ ಕೆಳಗಿನಂತಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!