ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 94 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು
ಸಕ್ರಿಯ ಪ್ರಕರಣ 222 ಕ್ಕೆ ಏರಿಕೆ ಕಂಡಿದೆ.
192 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದು 30 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿನ ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ. ಇದಲ್ಲದೇ ಜಿಲ್ಲೆಯಲ್ಲಿ ಕಾರವಾರದಲ್ಲೇ ಅತೀ ಹೆಚ್ಚು ಕರೋನಾ ಪಾಸಿಟಿವ್ ವರದಿಯಾಗಿದ್ದು ಗೋವಾ ಸಂಪರ್ಕ ವೇ ಹೆಚ್ಚಾಗಲು ಕಾರಣವಾಗಿದೆ.
ಇಂದಿನ ತಾಲೂಕುವಾರು ವಿವರ ಈ ಕೆಳಗಿನಂತಿದೆ:-
