ಉತ್ತರ ಕನ್ನಡ ಜಿಲ್ಲೆಯಲ್ಲಿ ಕರೋನಾಕ್ಕೆ ಒಂದು ಬಲಿ.! ಇಂದಿನ ವಿವರ ಇಲ್ಲಿದೆ.

1819

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾಕ್ಕೆ ಓರ್ವ ಬಲಿಯಾಗಿದ್ದಾನೆ. ಜಿಲ್ಲೆಯ ಕುಮಟಾ ತಾಲೂಕಿನ ವ್ಯಕ್ತಿ ಕರೋನಾ ದಿಂದ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.

ಜಿಲ್ಲೆಯಲ್ಲಿ ಇಂದು 6 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ತಾಲೂಕುವಾರು ವಿವರ ಈ ಕೆಳಗಿನಂತಿದೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!