BREAKING NEWS
Search

Kumta|ಕಾಡು ಹಂದಿ ಬೇಟೆ ಇಬ್ಬರ ಬಂಧನ.

150

ಕಾರವಾರ :- ಕಾಡಿನಲ್ಲಿ ಮುಳ್ಳುಹಂದಿ ಬೇಟೆಯಾಡಿ ಬೈಕ್ ನಲ್ಲಿ ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಅನೆಗುಂದಿ ಗ್ರಾಮದ ಬಳಿ ನಡೆದಿದೆ.

ಇದನ್ನೂ ಓದಿ:-IPC,CRPC ಮಸೂದೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ(ಅಕ್ಷರದ ಮೇಲೆ ಕ್ಲಿಕ್ ಮಾಡಿ)

ದೀವಳ್ಳಿ ಗ್ರಾಮದ ಸಂಜಯ ದಿನ್ನಿ ನೊರೊನಾ, ಫ್ರಾನ್ಸಿಸ್ ರೊಡ್ರಗೀಸ್ ಬಂಧಿತ ಆರೋಪಿಗಳಾಗಿದ್ದು ಪ್ರಮುಖ ಆರೋಪಿ ಹೆಬ್ಬೈಲ್ ಗ್ರಾಮದ ಸಂದೀಪ ನಾಯ್ಕ ನಾಪತ್ತೆಯಾಗಿದ್ದಾನೆ.ವನ್ಯಜೀವಿ ಕಾಯ್ದೆಯಡಿ ಆರೋಪಿಗಳ ವಿರುದ್ಧ ಕುಮಟಾ ಅರಣ್ಯ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!