Uttrakannada|ಅಡಿಕೆ ,ಮಾವು,ಸುಂಟಿಗೂ ಬೆಳೆ ವಿಮೆ ವಿಸ್ತರಣೆ ವಿವರ ನೋಡಿ

TextMaster 07 21 10.11.27 TextMaster 07 21 10.11.27

2023ನೇ ಸಾಲಿನ ಮುಂಗಾರು ಹಂಗಾಮಿ ನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (RWBCIS) ಉತ್ತರ ಕನ್ನಡ ಜಿಲ್ಲೆಯಲ್ಲಿ ಅನುಷ್ಟಾನ ಗೊಳಿಸಲಾಗುತ್ತಿದೆ.

ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ವಿಮಾ ಕಂತನ್ನು ಪಾವತಿಸಲು ದಿ:31-07-2023 ಕೊನೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅಡಿಕೆ, ಮಾವು, ಶುಂಠಿ ಮತ್ತು ಕರಿಮೆಣಸು ಬೆಳೆಗಳಿಗೆ ಬೆಳೆ ವಿಮಾ ಸೌಲಭ್ಯವಿರುತ್ತದೆ.

Advertisement

ಫೋಟೋದ ಮೇಲೆ ಕ್ಲಿಕ್ ಮಾಡಿ ಮಾಹಿತಿ ಓದಿ.

TextMaster 07 20 10.14.46

ಈ ಪೈಕಿ ಹಳಿಯಾಳ, ಅಂಕೋಲಾ ಮತ್ತು ಮುಂಡಗೋಡ ತಾಲೂಕಿನ ವಿಮಾ ಘಟಕಗಳಿಗೆ ಮಾವು ಬೆಳೆಯನ್ನು ಹಾಗೂ ಮುಂಡಗೋಡ ತಾಲೂಕು ಮತ್ತು ಸಿರಸಿ ತಾಲೂಕಿನ ಬನವಾಸಿ ಹೋಬಳಿ ವ್ಯಾಪ್ತಿಗೆ ಶುಂಠಿ ಬೆಳೆಯನ್ನು ಹೊಸದಾಗಿ ವಿಮಾ ವ್ಯಾಪ್ತಿಗೆ ಒಳಪಡಿಸಲಾಗಿರುತ್ತದೆ.

ರೈತರು ನಿಗದಿತ ಅರ್ಜಿ ನಮೂನೆ, ಬ್ಯಾಂಕ್‌ ಪಾಸ್‌ ಪುಸ್ತಕದ ಯಥಾ ಪ್ರತಿ ಬೆಳೆ ನಮೂದಿರುವ ಪಹಣಿ ಪತ್ರಿಕೆ, ಸ್ವಯಂ ದೃಢೀಕರಣ, ನಾಮಿನಿ, ವಿವರ ಮತ್ತು ಆಧಾರ್ ಕಾರ್ಡ್‌ನ ಪ್ರತಿಯೊಂದಿಗೆ ಸಂಬಂಧಿತ ಬ್ಯಾಂಕ್ ಶಾಖೆಯಲ್ಲಿ ಅಂತಿಮ ದಿನಾಂಕದ ಒಳಗಾಗಿ ನೊಂದಾವಣೆ ಮಾಡಿಕೊಳ್ಳ ಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ತೋಟಗಾರಿಕಾ ಇಲಾಖೆಯ ಕಛೇರಿ ಅಥವಾ ಹತ್ತಿರದ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಬಹುದಾಗಿದೆ.

ವಿಮಾ ದರ ಎಷ್ಟು?

IMG 20230721 220114
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement