Gokarna ಕಡಲಲ್ಲಿ ಈಜಲು ಹೋಗಿ ಇಬ್ಬರು ನೀರುಪಾಲು

107

ಕಾರವಾರ:- ಸಮುದ್ರದಲ್ಲಿ(sea) ಈಜಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿ ಓರ್ವನ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ( gokarna) ಕರಿಯಪ್ಪನ ಕಟ್ಟೆಯ ಸಮುದ್ರ ತೀರದಲ್ಲಿ ನಡೆದಿದೆ.

ಇದನ್ನೂ ಓದಿ:- ಶಿರಸಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕುಲ,ಗೋತ್ರ ಕೇಳಿದ ಪುರೋಹಿತರು!

ಗುಲ್ಬರ್ಗ ದಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ಐದು ಜನ ಯುವಕರು ತಂಡ ಗೋಕರ್ಣದ ಕರಿಯಪ್ಪನ ಕಟ್ಟೆ ಬಳಿಯ ಸಮುದ್ರ ತೀರದಲ್ಲಿ ಈಜಲು ತೆರಳಿದ್ದು ಈವೇಳೆ ಅಲೆಗಳ ಹೊಡೆತಕ್ಕೆ ಸಮುದ್ರದಲ್ಲಿ ಮುಳಿಗಿ ಇಬ್ಬರು ಸಾವು ಕಂಡರೇ ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಗುಲ್ಬರ್ಗ( gulbarga) ಮೂಲದ ಆಕಾಶ್ , ಅಭಿಷೇಕ್ ಮೃತ ಯುವಕರಾಗಿದ್ದು ,ಶ್ಯಾಮ್ ರಕ್ಷಣೆಗೊಳಗಾದ ಯುವಕನಾಗಿದ್ದು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-ರಾಜ್ಯದಲ್ಲಿ ದಲಿತ ಸಿ.ಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ -ಸಚಿವ ಸತೀಶ್ ಜಾರಕಿಹೊಳಿ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!