26 ಜುಲೈ ಶಾಲಾಕಾಲೇಜಿಗೆ ರಜೆ ಘೋಷಣೆ -ಯಾವ ತಾಲೂಕಿಗೆ ರಜೆ ವಿವರ ನೋಡಿ.

482

ಕಾರವಾರ :- ಹೆಚ್ಚನ ಮಳೆಯಾಗುತ್ತಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ,ಹೊನ್ನಾವರ,ಜೋಯಿಡಾ,ಹಳಿಯಾಳ ಮತ್ತು ದಾಂಡೇಲಿ ತಾಲೂಕಿಗೆ ಬುಧವಾರ 26/07/2023 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರು ಆದೇಶಿಸಿದ್ದಾರೆ. ಉಳಿದ ತಾಲೂಕುಗಳಿಗೆ ಆಯಾ ತಹಶಿಲ್ದಾರ್ ಹಾಗೂ ಶಿಕ್ಷಣಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ಇನ್ನು ಶಿರಸಿ ಹಾಗೂ ಸಿದ್ದಾಪುರ ಭಾಗದಲ್ಲೂ ಸಹ ರಜೆ ನೀಡಲು ಶಿಕ್ಷಣಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ಇದನ್ನೂ ಓದಿ:-ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಮಳೆಯಿಂದ ಆದ ಅನಾಹುತ ಎಷ್ಟು? ವಿವರ ನೋಡಿ
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!