kumta news:ಕಿಡಿಗೇಡಿಗಳಿದ ಅಡಿಕೆ ತೋಟ ನಾಶ

164

ಕಾರವಾರ :- ತೋಟದಲ್ಲಿದ್ದ ಬೆಳಸಿದ್ದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ಕಡಿದುಹಾಕಿ ವಿಕೃತಿ ಮೆರದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೋಡ್ಕಣಿ ಗ್ರಾಮದಲ್ಲಿ ನಡೆದಿದೆ.ಬಾಲಕೃಷ್ಣ ಶಾನಭಾಗ್ ಎಂಬುವವರಿಗೆ ಸೇರಿದ್ದ ಅಡಿಕೆ ತೋಟ ಇದಾಗಿದ್ದು
ಸುಮಾರು ಒಂದು ಎಕರೆ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ಬೆಳಸಿದ್ದರು‌.ರಾತ್ರೋ ರಾತ್ರಿ ಅಡಿಕೆ ಗಿಡಗಳನ್ನ ಕಡಿದು ಹಾಕಲಾಗಿದ್ದು ಘಟನೆ ಸಂಬಂಧ
ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!