ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ?ವಿರೋಧಿಗಳಿಗೆ ಖಡಕ್ ಉತ್ತರ ಕೊಟ್ಟ ಹೆಗಡೆ|ವಿಡಿಯೋ ನೋಡಿ.

238

ಕಾರವಾರ,ಜನವರಿ16:- ಸಂಸ್ಕೃತಿಯ ಬಗ್ಗೆ ಹೇಳುವ ಸಿದ್ದರಾಯ್ಯನವರು ಬಹಿರಂಗವಾಗಿ ಚರ್ಚೆಗೆ ಬರಲಿ ,
ಹಿಂದೂ ಸಮಾಜ ಅಂದ್ರೆ ಬೇವರ್ಸಿ ಸಮಾಜಾನಾ..?
20 % ಮತಕ್ಕಾಗಿ ಎಷ್ಟೊಂದು ಜೊಲ್ಲು ಸುರಿಸಿ ಮಾತನಾಡುತ್ತಾರೆ,80% ರಿಂದ 85% ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸವಾಲು ಹಾಕಿದರು.

ಅನಂತಕುಮಾರ್ ಹೆಗಡೆ ಖಡಕ್ ಉತ್ತರದ ವಿಡಿಯೋ ಈ ಕೆಳಗೆ ನೀಡಿದೆ ನೋಡಿ:-

ಇಂದು ಶಿರಸಿಯ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ,ನನ್ನ ಹೇಳಿಕೆಯನ್ನ ಖಂಡಿಸುವುದು ಸಹಜ,ಇದು ನನ್ನ ಹೇಳಿಕೆ ಇದು ಪಕ್ಷದ ಹೇಳಿಕೆ ಅಲ್ಲ,ಇದು ನನ್ನ ವೈಯಕ್ತಿಕ ಹೇಳಿಕೆ.ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ.ಸಂಸ್ಕೃತಿ ಬಗ್ಗೆ ಸಿದ್ಧರಾಮಯ್ಯ ನನ್ನ ಎದುರು ಬಂದು ಮಾತನಾಡಲಿ,ಇದರ ಎಲ್ಲದರ ಬಗ್ಗೆ ನಾವಿಬ್ರೂ ಕುತ್ಕೊಂಡು ಜನರ ಮುಂದೆ ಚರ್ಚೆ ಮಾಡೋಣ.ಎಲ್ಲೊ ಕುತ್ಕೊಂಡು ಸಭೆಯಲ್ಲಿ ಮಾತನಾಡುವುದು ಸರಿ ಅಲ್ಲ.ಯಡಿಯೂರಪ್ಪನವರ ಬಗ್ಗೆ, ಮೋದಿಯವರ ಬಗ್ಗೆ ನಮ್ಮ ದೇವಸ್ಥಾನದ ಬಗ್ಗೆ ಅಸಭ್ಯವಾಗಿ ಮೊದಲು ಮಾತನಾಡಿದ್ದು.ನಮ್ಮ ದೇವಸ್ಥಾನದ ಬಗ್ಗೆ ಅಷ್ಟು ಕೀಳಾಗಿ ಮಾತನಾಡುವುದು ಯಾಕೆ ಬೇಕಿತ್ತು,ನಮ್ಮ ಪ್ರಧಾನಿ ಮೋದಿ,ಅಮಿತ ಶಾ ಬಗ್ಗೆ ಯಾರೆಲ್ಲ ಎನೇನ್ ಮಾತಾಡಿದಾರೆ ಹೇಳಬೇಕಾ.ಸಲ್ಮಾನ ಖುರ್ಷದ ಕಪ್ಪೆ, ಮಂಗ, ನಪಸುಂಕ ಎಂದು ಕರೆದರು,ಶರದ್ ಪವಾರ ಮೋದಿಯರನ್ನ ಹಿಟ್ಲರ್ ಅಂತಾ ಕರೆದ್ರು,ಕಾಂಗ್ರೆಸ್ ಬಹುತೇಕ ನಾಯಕರು ಇವರನ್ನ ಹಿಟ್ಲರ್ ಕ ಎಂದು ಕರೆದರು,ಇದಕ್ಕೆಲ್ಲ ಮಿಡಿಯಾದ್ದೇ ದಾಖಲೆಗಳು ಇವೆ.

ಸಿಎಂ ಸಿದ್ಧರಾಮಯ್ಯ ಮೋದಿ ಯವರನ್ನ ಎಕವಚನದಲ್ಲಿ ಮಾಸ್ ಮರ್ಡರ್ ಎಂದು ಕರೆದರು.
ಕಾಂಗ್ರೆಸ್ ದವರಿಗೆ ಸಿದ್ಧರಾಮಯ್ಯನವರಿಹೆ ಇಲ್ಲದ ಸಭ್ಯತೆ ಬಿಜೆಪಿಯವರಿಗ್ಯಾಕೆ? ಇದು ನನ್ನ ಪ್ರಧಾನಿ, ನನ್ನ ದೇಶ, ನನ್ನ ಧರ್ಮದ ಬಗ್ಗೆ ಹೇಳಿರುವ ಹೇಳಿಕೆಯಲ್ಲಿ ಯಾವುದೇ ಹಿಂಜರಿಕೆ ಇಲ್ಲ.
ದಿಗ್ವಿಜಯ ಸಿಂಗ್ ಮೋದಿಯವರನ್ನ ರಾವಣ ಅಂತಾ ಕರೆದ್ರು,ಜಯರಾಂ ರಮೇಶ್ ಭಸ್ಮಾಸೂರ ಅಂತಾ ಕರೆದ್ರು,ಮಣಿಶಂಕರ್ ಅಯ್ಯರ್ ವಿಷ ಸರ್ಪ ಅಂತಾ ಕರೆದ್ರು,ಇನ್ನೂ ಎನ್ರಿ ಹೇಳಿಸಿಕೊಳ್ಳಬೇಕು ನಾವು..?
ಕಾಂಗ್ರೆಸ್ ನಾಯಕರು ಎಲ್ರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ,ಸಭ್ಯತೆ ಎಂದ್ರೆ ಎನು ಅಂತಾ ನಾನು ಪಾಠ ಮಾಡ್ತೆನಿ,ಏನೂ ಮಾತನಾಡಬೇಕು ಅಂತಾ ನಾನು ಹೇಳ್ತೆನಿ,ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು,ಸಭ್ಯತೆ ಅಂದ್ರೆ ಏನು ಎಂಬುವುದನ್ನ ನೀವೂ ತಿಳಿದುಕೊಳ್ಳಿ.

ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲಿ ಮೋದಿಯವರಿಗೆ ಏಕವಚನದಲ್ಲಿ ಏನೆಲ್ಲ ಮಾತಾಡಿದ್ರು,ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ..?ಅದೆಲ್ಲ ನಮಗೆ ಗೊತ್ತಿಲ್ಲ ಯಾರಿಗೆ ಹೇಗೆ ಮಾತಾಡಬೇಕು ನಮಗೆ ಗೊತ್ತು.ನನ್ನ ನಾಯಕರನ್ನು ಪ್ರೀತಿ ಮಾಡುವ ಜನ,ಅದಕ್ಕೂ ಹೆಚ್ಚು ನನ್ನ ಧರ್ಮವನ್ನೂ ಪ್ರಿತಿ ಮಾಡುವವ ಜನ,ರಾಮ ಮಂದಿರ ಬಗ್ಗೆ ಬಗ್ಗೆ ಎಷ್ಟ ಅವಹೇಳನವಾಗು ಮಾತಾಡಿದ್ರೂ,ಎಷ್ಟು ಕೀಳಾಗಿ ಹಿಂದೂ ಸಮಾಜದ ಬಗ್ಗೆ ಮಾತಾಡಿದ್ರು,ಹಿಂದೂ ಸಮಾಜ ಅಂದ್ರೆ ಬೇವರ್ಶಿ ಸಮಾಜಾನಾ..?20 % ಮತಕ್ಕಾಗಿ ಎಷ್ಟೊಂದು ಜ್ವಲ್ಲೂ ಸುರಿಸು ಮಾತನಾಡುತ್ತಾರೆ
80% ರಿಂದ 85% ಇರುವ ಹಿಂದೂ ಸಮಾಜದ ಬಗ್ಗೆ ನಿಮಗೆ ಗೌರವ ಯಾಕಿಲ್ಲ,ನನ್ನ ಧ್ವನಿ ಇದೆ ಏಕವಚನದಲ್ಲಿ ನೀವೂ ಮಾತನಾಡಿದ್ದೂ ಸರಿ ಆಗಿದ್ರೆ ನಾನು ಮಾತನಾಡಿದ್ದೂ ಕೂಡ ಸರಿ.
ಯಾರು ನನ್ನ ಒಪ್ಕೊತಾರೋ ಬಿಡ್ತಾರೊ ಗೊತ್ತಿಲ್ಲ
ಆ ದೇವರು ಒಪ್ಕೊಳ್ತಾನೆ,ಹಿಂದೂ ಸಮಾಜದ ಜನರು ಒಪ್ಕೊಳ್ತಾರೆ. ಸೋಶಿಯಲ್ ಮಿಡಿಯಾದಲ್ಲಿ ಚರ್ಚೆ ನೋಡಲಿ ಯಾರೂ ಎನೂ ಅಂತಾ ಗೊತ್ತಾಗಲಿ.

ಸಂಸ್ಕೃತಿ ಬಗ್ಗೆ ಮಾತನಾಡುವವ ಸಿದ್ಧರಾಮಯ್ಯನವರೆ ನನ್ಮ ಮುಂದೆ ಬರಲಿ.ಲೈವ್ ಡಿಬೆಟ್ ಮಾಡೋಣ ರಾಜ್ಯದ ಜನರಿಗೆ ಗೊತ್ತಿಲ್ಲ
ನಾಲ್ಕು ವರೆ ವರ್ಷ ಎಲ್ಲಿದ್ರೂ , ಕುಂಭಕರ್ಣ ಎಂಬ ಕಾಂಗ್ರೆಸ್ ಟಿಕೆ ಮಾಡಿದೆ ಅದಕ್ಕೆಲ್ಲ ನಾನು ಮುಂದಿನ ದಿನಗಳಲ್ಲಿ ಉತ್ತರ ಕೊಡ್ತೇನೆ,ಎಲ್ಲದಕ್ಕೂ ಉತ್ತರ ಕೊಡ್ತಿನಿ ಯಾವುದಕ್ಕೂ ಬಡ್ಡಿ ಗಿಡ್ಡಿ ಇಟ್ಟಿಕೊಳ್ಳುವ ಪ್ರಶ್ನೆ ಇಲ್ಲ,ಆರೋಗ್ಯ ಸರಿ ನೊಡ್ಕೊಳ್ಳಿ ಎಂಬ ಡಿಕೆ ಶಿವಕುಮಾರ ಹೇಳಿದ್ದಾರೆ,ನನ್ನ ಆರೋಗ್ಯ ಅತ್ಯಂತ ಚೆನ್ನಾಗಿದೆ,ಆರೋಗ್ಯದಲ್ಲಿ ಯಾವುಧೆ ಸಂಶಯ ಇಲ್ಲ
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತೆ. ಗೆಲ್ಲಿಸುತ್ತೆ,ನನ್ನ ಟಿಕೆಟ್ ಬಗ್ಗೆ ಬೇರೇಯವರಿಗ್ಯಾಕರಿ ಚಿಂತೆ,ನನ್ನ ಟಿಕೆಟ್ ಬಗ್ಗೆ ನನಗೆ ಚಿಂತೆ ಆಗಬೇಕು

ಟಿಕೆಟ್ ಬಗ್ಗೆ ಯೋಚನೆ ಮಾಡೊಕೆ ಹೃಕಮಾಂಡ್ ಇದೆ,ನನ್ನ ಟಿಕೆಟ್ ಬಗ್ಗೆ ಬೇರೆಯವರಿಗ್ಯಾಕೆ ಚಿಂತೆ
ಅವರ ಕೆಲಸ ಅವರು ನೋಡಿಕೊಳ್ಳಲಿ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದ್ರು.

ಅನಂತಕುಮಾರ್ ಹೆಗಡೆ ಈ ಹಿಂದೆ ನೀಡಿದ ಹೇಳಿಕೆ ವಿಡಿಯೋ ನೋಡಿ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!