BREAKING NEWS
Search

ಶಿರಸಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಕುಲ,ಗೋತ್ರ ಕೇಳಿದ ಪುರೋಹಿತರು!ಮುಂದೇನಾಯ್ತು ಗೊತ್ತಾ?

173

ಕಾರವಾರ :- ನಾಸ್ತಿಕ ಮನೋಭಾವ ಹೊಂದಿರುವ ಲೋಕೋಪಯೋಗಿ ಸಚಿವ (pwd ministr) ಸತೀಶ್ ಜಾರಕಿಹೊಳಿ ಜನರಲ್ಲಿ ಜಾಗೃತಿ ಮೂಡಿಸಲು ಧಾರ್ಮಿಕ ಅನಿಷ್ಟ ಪದ್ದತಿ,ಮೂಡ ನಂಬಿಕೆ ವಿರುದ್ಧ ಸಮರ ಸಾರುತ್ತಾ ಬಂದಿದ್ದಾರೆ.

ಆದ್ರೆ ಇಂದು ಉತ್ತರ ಕನ್ನಡ ಜಿಲ್ಲೆಯ (uttrakannada district)
ಶಿರಸಿ ತಾಲೂಕಿನ ಶಿವಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹೆಗ್ಗಾರ ಗ್ರಾಮದಲ್ಲಿ ಕಾಲುಸಂಕ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಸಚಿವರಿಗೆ ಗಣಪತಿ ಪೂಜೆ ಸಂದರ್ಭದಲ್ಲಿ ಪೂಜಾ ಕಾರ್ಯ ನೆರವೇರಿಸುವ ಸಂದರ್ಭದಲ್ಲಿ ಪೂಜಾ ಕಾರ್ಯ ನೆರವೇರಿಸಲು ಆಗಮಿಸಿದ್ದ ಹೆಗ್ಗಾರಿನ ಮಹಾಬಲೇಶ್ವರ ಗೋಪಾಲಕೃಷ್ಣ ದೀಕ್ಷಿತ್ ಎಂಬ ಪುರೋಹಿತರು ಜಾರಕಿಹೊಳಿ (jarkiholi)ರವರಿಗೆ ನಿಮ್ಮ ಕುಲ ಯಾವುದು ನಕ್ಷತ್ರ ಯಾವುದು ಎಂದು ಪೂಜಾ ಕಾರ್ಯಕ್ಕಾಗಿ ಕೇಳಿದಾಗ ನನ್ನ ಕುಲ ಮಾನವ ಕುಲ, ನಕ್ಷತ್ರ ಮಾನವ ನಕ್ಷತ್ರ ಎಂದು ಹೇಳುವ ಮೂಲಕ ಮಾನವತಾ ವಾದದ ಪಾಠ ಮಾಡಿದ್ದಾರೆ.

ಇನ್ನು ಪುರೋಹಿತರು ಸಹ ಅವರು ಹೇಳಿದಂತೆಯೇ ನಕ್ಷತ್ರವನ್ನು ಮಾನವ ನಕ್ಷತ್ರ, ಮನುಷ್ಯ ಕುಲ ಎಂದು ಮಂತ್ರಹೇಳುವ ಮೂಲಕ ಗಣಪತಿ ಪೂಜೆ ನೆರವೇರಿಸಿದರು.

ಇದನ್ನೂ ಓದಿ:- ರಾಜ್ಯದಲ್ಲಿ ದಲಿತ ಸಿಎಂ ಸದ್ಯ ಪ್ರಸ್ತಾಪ ಇಲ್ಲ.

ಇನ್ನು ಪುರೋಹಿತರು ಸಹ ಅವರು ಹೇಳಿದಂತೆಯೇ ನಕ್ಷತ್ರವನ್ನು ಮಾನವ ನಕ್ಷತ್ರ, ಮನುಷ್ಯ ಕುಲ ಎಂದು ಮಂತ್ರಹೇಳುವ ಮೂಲಕ ಗಣಪತಿ ಪೂಜೆ ನೆರವೇರಿಸಿದರು.

ಇದನ್ನೂ ಓದಿ:- ಶಿರಸಿಯಲ್ಲಿ ವಿದ್ಯುತ್ ಸ್ಪರ್ಶ ಕ್ಕೆ ಚಿರತೆ ,ಕಾಡುಬೆಕ್ಕು ಸಾವು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!